Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ  ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು  ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ  ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕ ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕ ಎಸ್.ಆರ್. ವಿಶ್ವನಾಥ್, ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು, ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ