Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದೇಶ್ವರಪ್ಪ ಅವರಿಗೆ ಅತ್ಯುತ್ತಮ ಕ್ಷೇತ್ರಪ್ರಚಾರಾಧಿಕಾರಿ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವದೆಹಲಿಯ ಕೌನ್ಸಿಲ್ ಫಾರ್ ಮೀಡಿಯಾ ಆ್ಯಂಡ್ ಸ್ಯಾಟಲೈಟ್ ಬ್ರಾಡ್‌ಕಾಸ್ಟಿಂಗ್ (ಸಿಎಂಎಸ್‌ಬಿ) ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದೇಶ್ವರಪ್ಪ ಜಿ.ಬಿ.ಅವರಿಗೆ ಅತ್ಯುತ್ತಮ ಕ್ಷೇತ್ರ ಪ್ರಚಾರಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಕುರಿತು ಮೈಸೂರು ದಸರಾ ,ಕೃಷಿ ಮೇಳ,ಉತ್ಸವಗಳಲ್ಲಿ ವಸ್ತು ಪ್ರದರ್ಶನ,ಬೀದಿನಾಟಕ,ಜನಪದ ಸಂಗೀತ ಮೂಲಕ ಜನಜಾಗೃತಿ ,ಸಾಂಸ್ಕೃತಿಕ ನಾಯಕ ಬಸವಣ್ಣ  , ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ 'ಗಾಂಧಿ ಭಾರತ' ಕಾರ್ಯಕ್ರಮ ಆಯೋಜನೆ ಸೇರಿದಂತೆ ಕ್ಷೇತ್ರ ಪ್ರಚಾರ ಚಟುವಟಿಕೆಗಳ ಯಶಸ್ವಿ ಆಯೋಜನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

 ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಜ.31 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ,ಸಂಸ್ಥೆಯ ಅಧ್ಯಕ್ಷ ಡಾ.ಬಿ.ಕೆ.ಬಂಗಾರಿ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ