LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಷ್ಮೆ ವಿಸ್ತರಣಾಧಿಕಾರಿ ಬಿ. ಈಶ್ವರಪ್ಪ ನಿಧನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕು ರೇಷ್ಮೆ ಇಲಾಖೆಯ ರೇಷ್ಮೆ ವಿಸ್ತರಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಬಿ. ಈಶ್ವರಪ್ಪ (
54) ಅವರು ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರು ಹೊಸದುರ್ಗ ತಾಲೂಕಿನ ನಾಗಯ್ಯನಹಟ್ಟಿ ಗ್ರಾಮದವರಾಗಿದ್ದು, ಕಳೆದ ಕೆಲವು ಸಮಯದಿಂದ ರೇಷ್ಮೆ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ನಾಗಯ್ಯನಹಟ್ಟಿಯಲ್ಲಿ ಅಂತ್ಯಸಂಸ್ಕಾರ:
ಈಶ್ವರಪ್ಪನವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಮಂಗಳವಾರ ಸಂಜೆಯೇ ಅವರ ಸ್ವಗ್ರಾಮವಾದ ಹೊಸದುರ್ಗ ತಾಲೂಕಿನ ನಾಗಯ್ಯನಹಟ್ಟಿಯಲ್ಲಿ ನೆರವೇರಿಸಲಾಯಿತು ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ. ಅಧಿಕಾರಿಗಳ ನಿಧನಕ್ಕೆ ಇಲಾಖೆಯ ಸಿಬ್ಬಂದಿ ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ