Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿರುಕಯಾನ ನಾಟಕದ ಇಂಗ್ಲೀಷ್ ಭಾಷಾನುವಾದಿತ ಕೃತಿ ಬಿಡುಗಡೆ ಮಾಡಿದ ಎಸ್ ಕೆಬಿ

Advertisement
ಚಂದ್ರವಳ್ಳಿ ನ್ಯೂಸ್, ಮಲ್ಲಾಡಿಹಳ್ಳಿ:
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದಲ್ಲಿ ನಡೆದ ಶ್ರೀ ರಾಘವೇಂದ್ರ ಸ್ವಾಮೀಜಿ, ಶ್ರೀ ಸೂರ್ ದಾಸ್ ಜಿ ಅವರ ಸಂಸ್ಕರಣೆ ಕಾರ್ಯಕ್ರಮದಲ್ಲಿ ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ ಇವರು ಕನ್ನಡದಲ್ಲಿ ರಚಿಸಿದ್ದ ಶ್ರೀ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ಕುರಿತ 'ತಿರುಕಯಾನ' ನಾಟಕದ ಇಂಗ್ಲಿಷ್ ಭಾಷಾನುವಾದಿತ 'Journey of a Yoga Master' ಕೃತಿ ಲೋಕಾರ್ಪಣ ಮಾಡಲಾಯಿತು.


ಆಶ್ರಮದ ಕಾರ್ಯದರ್ಶಿ ಎಸ್. ಕೆ. ಬಸವರಾಜನ್ ಕೃತಿ ಬಿಡುಗಡೆ ಮಾಡಿ, ಮೈಸೂರು ವಿಶ್ವವಿದ್ಯಾನಿಲಯದ ಆಂಗ್ಲ ಭಾಷಾ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ.ಎಂ.ಹೆಚ್. ರುದ್ರಮುನಿ ಅವರು ಕೃತಿ ಅವಲೋಕನ ಮಾಡಿದರು.


ಕೃತಿ ಅನುವಾದಕರುಗಳಾದ ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಮತ್ತು ಡಾ. ಜಿ.ಎನ್.ಮಲ್ಲಿಕಾರ್ಜುನಪ್ಪ, ಹಿರಿಯ ವ್ಯಂಗ್ಯ ಚಿತ್ರಕಾರ ಹೆಚ್. ಬಿ. ಮಂಜುನಾಥ್, ಆಶ್ರಮದ ಟ್ರಸ್ಟಿಗಳು ಹಾಗೂ ಆಡಳಿತಾಧಿಕಾರಿ ಪಾಂಡುರಂಗಮೂರ್ತಿ ಇವರುಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ