Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಸ್ಲಂ ಜನಾಂದೋಲನ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ದ ಸ್ಲಂ ಜನಾಂದೋಲನ-ಕರ್ನಾಟಕ
, ಸಾವಿತ್ರಿಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಯ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರು ತತ್ತರಿಸುವಂತೆ ಮಾಡಿದ್ದಾರೆ. ಹಾಲು, ವಿದ್ಯುತ್, ಡೀಸೆಲ್ ಬೆಲೆ ಏರಿಸಿರುವುದಲ್ಲದೆ ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ, ಆಸ್ತಿ ಮೇಲಿನ ತೆರಿಗೆಗಳನ್ನು ಹೆಚ್ಚಿಸಿದೆ.

ಮೆಟ್ರೋ ದರ ಕೂಡ ಜಾಸ್ತಿಯಾಗಿದೆ. ಬಡವರ ಹಿತ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಸ್ಲಂ ಜನಾಂದೋಲನ-ಕರ್ನಾಟಕದ ಜಿಲ್ಲಾ ಸಂಚಾಲಕಿ ಡಿ.ಸುಧಾ ಒತ್ತಾಯಿಸಿದರು.

ಲೀಲಾವತಿ, ರತ್ನಮ್ಮ, ತೇಜೇಶ್ವರಿ, ಪಿ.ಉಮಾದೇವಿ, ಎಂ.ಮಂಜುಳ, ರೇಷ್ಮ ಜಿ. ವಸಂತಮ್ಮ, ಜಯಮ್ಮ, ಶಾಂತಮ್ಮ, ಮಂಜಮ್ಮ, ಶಾಂತಮ್ಮ, ಪಾಪಮ್ಮ, ಕವಿತ, ಶಿಲ್ಪ, ಗಂಗಮ್ಮ, ಸರಿತ ದೇವಮ್ಮ, ಶ್ರೀಲಕ್ಷ್ಮಿ, ಮಹೇಶ, ಹೊನ್ನೂರು ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ