Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಗುಂಟೆ ಗ್ರಾಮದಲ್ಲಿ ಬಸವ ಜಯಂತಿ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಸಮೀಪವಿರುವ ಕೆಂಗುಂಟೆ ಗ್ರಾಮದ ಸಮುದಾಯ ಭವನದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.

ಸಮಾಜ ಸೇವಕ ಎಲ್.ಬಿ.ರಾಜಪ್ಪ ಕೆಂಗುಂಟೆ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಸಮಾನತೆಗಾಗಿ ಹೋರಾಡಿದರು. ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ಪ್ರವೇಶ ಕಲ್ಪಿಸಿ ಲಿಂಗ ತಾರತಮ್ಯವನ್ನು ವಿರೋಧಿಸಿದರು.

ಕಾಯಕವೇ ಕೈಲಾಸ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಿದ ಬಸವಣ್ಣನವರ ಆಶಯದಂತೆ ಎಲ್ಲರೂ ನಡೆಯಬೇಕಿದೆ ಎಂದು ಹೇಳಿದರು. ಎಸ್.ಬಿ.ರಂಗನಾಥ್, ವಿಶ್ವನಾಥ್ ಇವರುಗಳು ಬಸವ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ