ಹುಲಿಯೂರು ಮತ್ತು ಬುಕ್ಕಪಟ್ಟಣ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸೋಮಣ್ಣ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನ ಹುಲಿಯೂರು ಮತ್ತು ಬುಕ್ಕಪಟ್ಟಣ ಪ್ರದೇಶಗಳಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೇಂದ್ರ ಸಚಿವ ವಿ.ಸೋಮಣ್ಣ ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ಶಾಸಕರಾದ ಸುರೇಶ್ ಬಾಬು, ಜ್ಯೋತಿ ಗಣೇಶ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.