Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚಂದ್ರವಳ್ಳಿ ವಾಯುವಿಹಾರಿಗಳ ಬಳಗದಿಂದ ಹುಲಿಗುಂದಿ ಸಿದ್ದೇಶ್ವರಸ್ವಾಮಿಯ ೨೫ ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜೆ ಚಂದ್ರವಳ್ಳಿ ವಾಯುವಿಹಾರಿಗಳ ಯೋಗ ಮತ್ತು ಧ್ಯಾನ ದಾಸೋಹ ಮಂದಿರದ ಉದ್ಘಾಟನೆ ನೆರವೇರಿತು.

ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರಸ್ವಾಮಿ ಹಾಗೂ ಡಾ.ಬಸವಪ್ರಭು ಸ್ವಾಮೀಜಿಯವರಿಗೆ ಚಂದ್ರವಳ್ಳಿ ವಾಯುವಿಹಾರಿಗಳ ಬಳಗದವರು ಹಲವು ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಿದರು.

Advertisement

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ವಾಯುವಿಹಾರಿಗಳ ಬಳಗದ ಗೌರವಾಧ್ಯಕ್ಷ ಫೈಲ್ವಾನ್ ತಿಪ್ಪೇಸ್ವಾಮಿ, ಅಧ್ಯಕ್ಷ ಜಯಣ್ಣ ಎನ್, ಉಪಾಧ್ಯಕ್ಷ ಬಸವರಾಜಪ್ಪ

ಕಾರ್ಯದರ್ಶಿ ಕುಳೇನೂರು ಗೌಡ್ರು, ಖಜಾಂಚಿ ಡಾ.ಚನ್ನಕೇಶವ ಸಿ, ಸಹ ಕಾರ್ಯದರ್ಶಿ ಜಯರಾಮ್ ಕೆ, ಕಾನೂನು ಸಲಹೆಗಾರ ಬಿ.ಅಶೋಕ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ, ನಿರ್ದೇಶಕರುಗಳಾದ ಚಿದಾನಂದಪ್ಪ ಕೆ.ಎಸ್, ಹೊರಕೆರೆ ರಂಗಯ್ಯ ಕೆ.ಬಿ, ಚಂದ್ರಶೇಖರ್ ಬಿ.ಎಸ್, ಡಾ.ತೋಯಿಜಾಕ್ಷಿಬಾಯಿ, ಜಯದೇವಯ್ಯ ಪಿ.ಎಂ, ಚನ್ನಬಸಪ್ಪ ಕೆ.ಜಿ, ರಾಜೇಂದ್ರಸಿಂಗ್, ಎಸ್.ಎನ್.ರವಿಕುಮಾರ್, ಸುನೀಲ್‌ಕುಮಾರ್ ಪಿ, ರಾಜಶೇಖರಪ್ಪ ಟಿ.ಕೆ. ಎ.ಪಿ.ಎಂ.ಸಿ.ಹಮಾಲರ ಸಂಘದ ಅಧ್ಯಕ್ಷ ಬಿ.ಬಸವರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸಹಸ್ರಾರು ಭಕ್ತರು ಹುಲಿಗುಂದಿ ಸಿದ್ದೇಶ್ವರಸ್ವಾಮಿಯ ದರ್ಶನ ಪಡೆದು ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌