Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬರ ನಿರ್ವಹಣೆ ಹಾಗೂ ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ:  ಡಾ. ಜಿ. ಪರಮೇಶ್ವರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ರಾಜ್ಯದ ಅಭಿವೃದ್ಧಿ
, ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಬರಗಾಲದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬರ ಪರಿಸ್ಥಿತಿ ಮತ್ತು ವಿವಾದಾತ್ಮಕ ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಸರ್ಕಾರವು ವಿಶೇಷ ಅಧಿವೇಶನವನ್ನು ಕರೆದಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅಗತ್ಯ ಪರಿಹಾರ ಹಾಗೂ ನೆರವು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಚರ್ಚಿಸಿ, ರಾಜ್ಯದ ಹಿತಾಸಕ್ತಿ ಕಾಪಾಡಲು ಮುಂದಿನ ಹೆಜ್ಜೆ ಇಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಪ್ರತಿಭಟನೆಗೆ ಅವಕಾಶವಿದೆ: ವಿಪಕ್ಷಗಳಿಗೆ ಮನವಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಆದರೆ
, ಜನರ ಮತ್ತು ರೈತರ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಈ ಗಂಭೀರ ಸಂದರ್ಭದಲ್ಲಿ ರಾಜಕೀಯ ಬದಿಗಿಟ್ಟು, ಎಲ್ಲ ಪಕ್ಷಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ರಾಜಕೀಯ ಹಿತಾಸಕ್ತಿಗಳಿಗಿಂತ ರಾಜ್ಯದ ಹಿತವೇ ಎಲ್ಲರಿಗಿಂತ ಮುಖ್ಯ ಎಂಬುದನ್ನು ಮನಗಾಣಬೇಕು ಎಂದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದ ಹುಂಡಿಯಲ್ಲಿ 77ಲಕ್ಷ 58ಸಾವಿರದ 904 ರೂ ಸಂಗ್ರಹಕೆಂಪಮ್ಮ ದಂಪತಿಗೆ ವಾತ್ಸಲ್ಯ ಮನೆ ಹಸ್ತಾಂತರಪೋಷಣ್ ಮಾಸಾಚರಣೆ: ಸಿರಿಧಾನ್ಯ, ಸೊಪ್ಪು-ತರಕಾರಿ ಸೇವನೆಗೆ ಒತ್ತು ವಿದ್ಯಾರ್ಥಿಗಳು ಪಠ್ಯದ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕ ದೈಹಿಕ ಸದೃಢತೆ ಹೆಚ್ಚುತ್ತದೆ:ಡಾ. ಮುರುಳಿಡಿಕೆ ಶಿವಕುಮಾರ್ ವಿರುದ್ಧವೇ 'ಟ್ರ್ಯಾಪ್' ಯತ್ನ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸ್ಪೋಟಕ ಹೇಳಿಕೆ!ಡಿ.ಕೆ ಶಿವಕುಮಾರ್‌ಗೆ ರಿಯಲ್ ಎಸ್ಟೇಟ್‌ಮೇಲಿರುವ ಆಸಕ್ತಿ ರೈತರ ಮೇಲಿಲ್ಲ: ಬಿ.ವೈ. ವಿಜಯೇಂದ್ರಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ತಪ್ಪಿದ ಭಾರೀ ದುರಂತಭೀಕರ ಅಪಘಾತ: ನಾಲ್ವರು ಯುವ ಕ್ರಿಕೆಟಿಗರು ಸಾವುಡೀಸೆಲ್ ಕೊರತೆ ತಾತ್ಕಾಲಿಕ, ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ಡಿಸಿಎಂ ಜಿ. ಪರಮೇಶ್ವರ ಸ್ಪಷ್ಟನೆ