Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪೌರ್ಣಮಿ ದಿವಸ
 ಮಂಗಳವಾರ ಬೆಳಿಗ್ಗೆ 05 ಗಂಟೆಗೆ  ವಿಶೇಷ ಅಭಿಷೇಕ ಮಾಡಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.


ದೇವರ ದರ್ಶನಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ಈ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯದರ್ಶಿ ಪಿ.ದಿನೇಶ್‍ರವರು ಪ್ರಧಾನ ಅರ್ಚಕ ಶ್ರೀನಿಧಿ,


ದೇವಾಲಯದ ನಂಜಪ್ಪ, ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು. ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ