Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಾಭದತ್ತ ದಾಪುಗಾಲಿಟ್ಟ ಶ್ರೀ ರಾಘವೇಂದ್ರ ಸೌಹಾರ್ದ ಪತ್ತಿನ ಸಹಕಾರಿ ಬ್ಯಾಂಕ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಶ್ರೀ ರಾಘವೇಂದ್ರ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ 2024-25 ನೇ ಸಾಲಿನ ಎಂಟನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಆರ್ ಬಿ ಎನ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.


ಆಡಳಿತ ಮಂಡಳಿಯ ಸದಸ್ಯರು, ಷೇರುದಾರರು ಭಾಗವಹಿಸಿದ್ದ ಸಭಾ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ನಂತರ ಸಹಕಾರಿಯ ಅಧ್ಯಕ್ಷ ಖಂಡೇನಹಳ್ಳಿ ಜಿ. ಹನುಮಂತರಾಯಪ್ಪ ಮಾತನಾಡಿ 20
24-25 ನೇ ಸಾಲಿನಲ್ಲಿ ನಾಲ್ಕು ಕೋಟಿ ತೊಂಬತ್ತೈದು ಲಕ್ಷ ಹದಿನೈದು ಸಾವಿರ 193 ರೂಗಳ ವಹಿವಾಟು ನಡೆದಿದ್ದು  87 ಲಕ್ಷ  57000 570 ರೂ.ಗಳ ಸಾಲ ಕೊಟ್ಟಿದ್ದೇವೆ. 24 25 ನೇ ಸಾಲಿನಲ್ಲಿ ಒಟ್ಟು ಮೂರು ಲಕ್ಷ 33000 859ರುಗಳ ಲಾಭವನ್ನು ಗಳಿಸಿದೆ ಎಂದು ಅವರು ತಿಳಿಸಿದರು.


ಸಹಕಾರಿಗಳ ಸೇವಾ ಸೌಲಭ್ಯ ಕಟ್ಟ ಕಡೆಯ ವ್ಯಕ್ತಿಗೂ ತಲುಪಿ ಅವರನ್ನು ಆರ್ಥಿಕವಾಗಿ ಮೇಲುತ್ತಬೇಕು ಮತ್ತು ಒಬ್ಬ ಸಾಲಗಾರ ಕಟ್ಟುವ ಸಾಲ ಮತ್ತೊಬ್ಬರಿಗೆ ಅನುಕೂಲವಾಗಲಿ ಎನ್ನುವ ಮನೋಭಾವ ಪ್ರತಿಯೊಬ್ಬ ಸದಸ್ಯರಲ್ಲೂ ಇರಬೇಕು  ಎಂದು ತಿಳಿಸಿದರು.


ಒಟ್ಟಿನಲ್ಲಿ ಈ ಸಹಕಾರಿಯು ಸಹಕಾರಿಯ ಅಧಿನಿಯಮಗಳಿಗೆ ಎಲ್ಲಿಯೂ ಲೋಪ ಬಾರದ ರೀತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.


ಸಹಕಾರಿಯಲ್ಲೇ ಸಾಲ ಸೌಲಭ್ಯ, ಚೆಕ್ ನಗದೀಕರಣ, ಯಶಸ್ವಿನಿ ಸೌಲಭ್ಯ, ಸಾಲ ಪಡೆದ ವ್ಯಕ್ತಿಗಳಿಗೆ ವಿಮಾ ಸೌಲಭ್ಯ ನೀಡಲಾಗಿದೆ. ಪ್ರತಿ ವರ್ಷದಂತೆ ಬಡ ವಿದ್ಯಾರ್ಥಿಗಳಿಗೆ ಬ್ಯಾಗ್ ಪುಸ್ತಕ ವಿತರಣೆ ಮಾಡಲಾಗಿದೆ. ಉತ್ತಮ ರೀತಿಯಲ್ಲಿ ವ್ಯವಹಾರ ಮಾಡುವ ಸದಸ್ಯರಿಗೆ ಸನ್ಮಾನ ಕೂಡಾ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹನುಮಂತಪ್ಪ, ಪದಾಧಿಕಾರಿಗಳಾದ ಕುಮಾರಸ್ವಾಮಿ, ತಿಪ್ಪೇಸ್ವಾಮಿ ಮತ್ತಿತರರು ಇದ್ದರು.


 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ