Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ರಾಘವೇಂದ್ರ ಮಠ ಸಾಕ್ಷ್ಯಚಿತ್ರ ಬಿಡುಗಡೆ

Advertisement
ಚಂದ್ರವಳ್ಳಿ ನ್ಯೂಸ್, ಧಾರವಾಡ :
ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಧಾರವಾಡದ  ಪುರಂದರ ಮಂಟಪದ ಶ್ರೀ ರಾಘವೇಂದ್ರ ಮಠದ ಕುರಿತು ವಿದ್ಯಾ ವಿನಾಯಕ ಟ್ರಸ್ಟ್ ನಿರ್ಮಾಣದ  ಶ್ರೀ ಸಿದ್ದಿ ವಿನಾಯಕ ಕಂಬೈನ್ಸ್‌ರವರ   ಪುರಂದರ ಮಂಟಪ ಶ್ರೀ ರಾಘವೇಂದ್ರಮಠ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಯಿತು.


ಧಾರವಾಡದ ಯಾಲಕ್ಕಿ ಶೆಟ್ಟರ ಕಾಲನಿಯ ಪುರಂದರ ಮಂಟಪದಲ್ಲಿ ಮಠದ ಧರ್ಮದರ್ಶಿ ಮೇಲ್ವಿಚಾರಕರಾದ   ಸಿ,ನಾಗರಾಜ ಬಿಡುಗಡೆ ಮಾಡಿದರು, ಪಂಡಿತ ಜಿ  ವಿ  ನವಲಗುಂದ, ಮಠಾಧಿಕಾರಿಗಳಾದ ಪಂಡಿತ ಬಂಡಾಚಾರ್ಯ ಗಿಡದ ಹುಬ್ಬಳ್ಳಿ ,ಡಾ ಪ್ರಲ್ಹಾದ ಛಬ್ಬಿ ,ಎನ್ ಡಿ ಕುಲಕರ್ಣಿ ,ಜೋಶಿ ,ವಿಜಯ ವಿಠಲಾಚರ್ಯ ,ಬಸವರಾಜ ಹೂಗಾರ ,ಅರವಿಂದ ನಾಗಜ್ಜನವರ ,ಮುಜುಮದಾರ ,ಸಿ ವೇದವತಿ ,ರತ್ನ ಜೋಶಿ ,ಪದ್ಮ ನವಲಗುಂದ ,ಹರಿಪ್ರಿಯ, ಶ್ರೀನಿವಾಸ ,ಗುರುರಾಜ ದಂಪತಿಗಳು ,ರಮೇಶ್ ಸಚಿನ್ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು ,

ವಿದ್ಯಾ ವಿನಾಯಕ ಟ್ರಸ್ಟ್ ನಿರ್ಮಾಣದ ಈ ಸಾಕ್ಷ್ಯಚಿತ್ರಕ್ಕೆ ಸಾಹಿತ್ಯ. ಶ್ರೀ  ಜೋಶಿ  ಛಾಯಾಗ್ರಹಣ ವಿನಾಯಕ ಬಸವಾ, ಸಂಗೀತ ರಜತ ಬಸವಾ ,ಸ್ತುತಿ ಶ್ರೀ ಮತಿ ಆಶಾ ಆಚಾರ್ಯ, ಸಂಕಲನ ಸಿದ್ಧಾರ್ಥ್   ಜಾಲಿಹಾಳ  ,ಪತ್ರಿಕಾ ಸಂಪರ್ಕ ಡಾ ಪ್ರಭು ಗಂಜಿಹಾಳ , ಡಾ ವೀರೇಶ ಹಂಡಿಗಿ   ಡಿಜೈನ್    ನಟರಾಜ ಪತ್ತಾರ  ಸಹಕಾರ.

ಡಾ,ಕಲ್ಮೇಶ್ ಹಾವೇರಿಪೇಟ್ ,ಕಿಶನರಾವ್ ಎಂ ಕುಲಕರ್ಣಿ ,ಎನ್ ಎಸ್ ಪಾಟೀಲ ,ಪ್ರಮೋದ್ ಜೋಶಿ ,ಶ್ರೀಮತಿ ಲತಾ ಎಂ ಜೋಶಿ ,ಶ್ರೀಮತಿ ಕೀರ್ತಿ ಅರವಿಂದ, ನಿರ್ವಹಣೆ ಆನಂದ ಜೋಶಿ, ರಘು ತುಮಕೂರು ಅವರದಿದ್ದು  ಕಿರುಚಿತ್ರ, ಚಲನಚಿತ್ರಗಳ ನಿರ್ದೇಶಕ ಅರವಿಂದ ಮುಳಗುಂದ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಾಕ್ಷ್ಯಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ