Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಹತ್ಯೆ ನಿಷೇಧಕ್ಕೆ ಶ್ರೀರಾಮ ಸೇನೆ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಕ್ರೀದ್ ಸಂದರ್ಭದಲ್ಲಿ ಗೋಗಳ ಆಕ್ರಮ ಸಾಗಾಣಿಕೆ
, ಹತ್ಯೆ ತಡೆಗಟ್ಟಲು ಕೋರಿ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತುರ್ತು ಹಾಗೂ ಕಠಿಣ ಕ್ರಮ ಕೆಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಎಡಿಸಿ ಸೈಯಿದ್ ಆಯಿಷಾ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ಶ್ರೀರಾಮ ಸೇನೆ ವತಿಯಿಂದ  ಮನವಿ ಸಲ್ಲಿಸಲಾಯಿತು.

ಈ ಕುರಿತು ಶ್ರೀರಾಮ ಸೇನೆ ರಾಜ್ಯ ಧರ್ಮಪ್ರಚಾರಕ ಶ್ರೀನಿವಾಸ ಗುರೂಜಿ ಮಾತನಾಡಿ, ಗೋಮಾತೆಯ ರಕ್ಷಣೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯ ಗೋ ಹಿಂಸಾ ಚಟುವಟಿಕೆಗಳನ್ನು ತಡೆಯುವಂತೆ ಸರ್ಕಾರ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಬಕ್ರೀದ್ ಹಬ್ಬದ ಹಿನ್ನೆಲೆ  ಜಾನುವಾರುಗಳ ಕಳ್ಳ ಸಾಗಾಣಿಕೆ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ಆತಂಕ ಎದುರಾಗಿದೆ ಈ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

 ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ತಾಲೂಕು ಅಧ್ಯಕ್ಷ ಮಲ್ಲೇಶ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಿಂಗಂ ಸುರೇಶ್  ಕವಿತಾ, ಸುಮಲತಾ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಮಸ್ಸೇರಿ ಹೆಚ್‌ಎಂಟಿ ಘಟಕಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಪರಿಶೀಲನೆತುಷ್ಟೀಕರಣದ ಮಿತಿ ಮೀರಿದ ಕಾಂಗ್ರೆಸ್: ಗಲಭೆ ಪ್ರಕರಣಗಳ ವಾಪಸಾತಿ ವಿರುದ್ಧ ವಿಜಯೇಂದ್ರಲೆಕ್ಕ ಕೊಡಿ ಸಿದ್ದರಾಮಣ್ಣ!: ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ಹಣ ಎಲ್ಲಿದೆ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆಗೆ ಕರ್ನಾಟಕವೇ ನೆಚ್ಚಿನ ತಾಣ: ಸಚಿವ ಎಂ.ಬಿ. ಪಾಟೀಲ್ಸರಕಾರಿ ಜಾಗಕ್ಕೆ 12 ಕೋಟಿ, ರೈತರ ಜಮೀನಿಗೆ ಕೇವಲ 2 ಕೋಟಿ!: ​ಗೃಹಲಕ್ಷ್ಮಿಯರ 2 ತಿಂಗಳ ಕಂತಿನ 5,000 ಕೋಟಿ ಹಣ ಏನಾಯ್ತು?: ನಿಖಿಲ್ ಆಕ್ರೋಶರೈತರ ಒಕ್ಕಲೆಬ್ಬಿಸುವಿಕೆ ನಿಲ್ಲಿಸಿ, ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 50% ಉದ್ಯೋಗ ಕಡ್ಡಾಯಗೊಳಿಸಿ: ನಿಖಿಲ್ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್, ಉಗ್ರ ಹಮ್ಜಾ ಬುರ್ಹಾನ್ ಹತ್ಯೆ: ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆರೌಡಿಶೀಟರ್, ಮುಸ್ಲಿಂ ಗೂಂಡಾಗಳ ಕೇಸ್ ವಾಪಸ್; ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶಗರ್ಭಿಣಿಯರು, ಬಾಣಂತಿಯರಿಗೆ ನಿತ್ಯ ಪೌಷ್ಠಿಕ ಬಿಸಿಯೂಟ!​- ಡಾ. ಪ್ರಭಾ