Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ೧೧೮ನೇ ಜನ್ಮ ದಿನೋತ್ಸವ : ರಾಷ್ಟçಪತಿಗೆ ಆಹ್ವಾನ

Advertisement
ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ೧೧೮ನೇ ಜನ್ಮ ದಿನೋತ್ಸವ : ರಾಷ್ಟçಪತಿಗೆ ಆಹ್ವಾನ
ಚಂದ್ರವಳ್ಳಿ ನ್ಯೂಸ್, ತುಮಕೂರು
ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಗುರುವಾರ ನವದೆಹಲಿಯಲ್ಲಿ ಘನವೆತ್ತ ರಾಷ್ಟçಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪರಮಪೂಜ್ಯ ಲಿಂಗೈಕ್ಯ ಡಾ: ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ೧೧೮ನೇ ಜನ್ಮ ದಿನೋತ್ಸವದ ಅಂಗವಾಗಿ ಏಪ್ರಿಲ್ ೧ರಂದು

ನಡೆಯಲಿರುವ “ಗುರುವಂದನಾ ಸಂಭ್ರಮಾಚರಣೆಗೆ” ಆಗಮಿಸುವಂತೆ ಆಹ್ವಾನ ನೀಡಿದರು.
ಶ್ರೀ ಮಠದ ಪರಂಪರೆ ಹಾಗೂ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಜಿಯವರ ಬಗ್ಗೆ ಅಪಾರ ಗೌರವ ತೋರಿದ ಘನತವೆತ್ತ ರಾಷ್ಟçಪತಿಗಳು ಆಹ್ವಾನವನ್ನು ಅತ್ಯಂತ ಭಕ್ತಿಭಾವದಿಂದ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಾಗಿ ರಾಷ್ಟçಪತಿ ಕಾರ್ಯಲಯದಿಂದ ಸೂಕ್ತ ದಿನಾಂಕವನ್ನು ಶೀಘ್ರವಾಗಿ ತಿಳಿಸಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ