Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲೆಯಲ್ಲಿ ಶ್ರೀ ಸೋಮನಾಥ ಜ್ಯೋತಿರ್ಲಿಂಗ ದರ್ಶನ ಮತ್ತು ಸತ್ಸಂಗ ಕಾರ್ಯಕ್ರಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ವಿವಿಧ ನಗರ ಮತ್ತು ಪಟ್ಟಣಗಳಲ್ಲಿ ಶ್ರೀ ಸೋಮನಾಥ ಜ್ಯೋತಿರ್ಲಿಂಗದ ದರ್ಶನ
, ರುದ್ರಾಭಿಷೇಕ ಮತ್ತು ಸತ್ಸಂಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮೇ 2 ರಿಂದ ಮೇ 4 ರವರೆಗೆ ನಡೆಯಲಿರುವ ಈ ಕಾರ್ಯಕ್ರಮಗಳ ವಿವರ:​ದಿನಾಂಕ ನಗರ/ಪಟ್ಟಣ ಸ್ಥಳ ಸಮಯ
02-05-2026 ಚಿತ್ರದುರ್ಗ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಆವರಣ, ಮೆದೇಹಳ್ಳಿ ರಸ್ತೆ, ಚಿತ್ರದುರ್ಗ. ಬೆಳಗ್ಗೆ 7:30 ರಿಂದ 12:30, ಸಂಜೆ 5:30 ರಿಂದ 8:00 ಗಂಟೆಯವರೆಗೆ.

03-05-2026 ಹೊಸದುರ್ಗ ಅಶೋಕ ರಂಗಮಂದಿರ, ಹೊಸದುರ್ಗ. ಬೆಳಗ್ಗೆ 7:30 ರಿಂದ 11:30 ಸಂಜೆ 5:00 ರಿಂದ 7:00 ಗಂಟೆಯವರೆಗೆ.
04-05-2026 ಚಳ್ಳಕೆರೆ ಬಿ.ಎಂ.ಜೆ.ಹೆಚ್.ಎಸ್. ಶಾಲಾ ಮೈದಾನ, ಚಿತ್ರದುರ್ಗ ರಸ್ತೆ, ಚಳ್ಳಕೆರೆ. ಬೆಳಗ್ಗೆ 7:30 ರಿಂದ 10:00 ರವರೆಗೆ.

04-05-2026 ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯ, ಹೊರಮಠ. ಸಂಜೆ 4:00 ರಿಂದ 7:00 ಗಂಟೆಯವರೆಗೆ.

​ವಿಶೇಷ ಸೂಚನೆ: ಭಕ್ತಾದಿಗಳು ನಿಗದಿತ ಸಮಯದಲ್ಲಿ ಆಗಮಿಸಿ ಶ್ರೀ ಸೋಮನಾಥ ಜ್ಯೋತಿರ್ಲಿಂಗದ ದರ್ಶನ ಪಡೆದು, ಪುನೀತರಾಗಬೇಕೆಂದು ಸಂಘಟಕರು ಕೋರಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್