LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಶಾರದಾಶ್ರಮದಲ್ಲಿ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ "ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ" ಕಾರ್ಯಕ್ರಮದಲ್ಲಿ ಕುಮಾರಿ ಮಾನ್ಯ ಅವರ ನೇತೃತ್ವದಲ್ಲಿ ಮಕ್ಕಳಿಂದ ಓಂಕಾರ, ದಿವ್ಯತ್ರಯರ ಪ್ರಣಾಮಮಂತ್ರ ಪಠಣ,

 

ಶ್ರೀರಾಮಕೃಷ್ಣರ ನಾಮಸ್ಮರಣೆ, ಗಾಯತ್ರಿ ಮಂತ್ರ ಪಠಣ, ಶ್ರೀಮದ್ ಭಗವದ್ಗೀತೆಯ "ಭಕ್ತಿಯೋಗ"ದ ಶ್ಲೋಕಗಳ ಕಲಿಕೆ, ಭಜನೆ ಹಾಗೂ ಚೇತನ್ ಕುಮಾರ್ ಅವರಿಂದ "ನಮ್ಮ ಹೆಮ್ಮೆಯ ಪರಂಪರೆ" ಉಪನ್ಯಾಸ ಕಾರ್ಯಕ್ರಮ ನಡೆಯಿತು.

 

ಕಾರ್ಯಕ್ರಮದಲ್ಲಿ  ಸಂತೋಷ್, ಯತೀಶ್ ಎಂ ಸಿದ್ದಾಪುರ, ಕುಸುಮ,ಲಕ್ಷ್ಮೀ, ಯಶಸ್,ವಿನತಿ, ವಿವಿಕ್ತ, ಚರಣ್ಯ, ಸಹನಾ,ಚಿರಣ್ಯ,ಶುಕ್ತಿಜಾ, ವಿವೇಕ್,ಭಾವನಾ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ