Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಮಾರ್ಚ್12ರಂದು ನೇರಫೋನ್ ಇನ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕೆಯ ಅಗತ್ಯ ಸಿದ್ಧತಾ ಕ್ರಮಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಆಕಾಶವಾಣಿ ಚಿತ್ರದುರ್ಗ ಎಫ್.ಎಂ. ಕೇಂದ್ರದ ವತಿಯಿಂದ ಇದೇ ಮಾರ್ಚ್ 12ರಂದು  ನೇರಫೋನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆ 5 ನಿಮಿಷದಿಂದ 11 ಗಂಟೆ 5 ನಿಮಿಷದವರೆಗೆ ಹಮ್ಮಿಕೊಂಡಿರುವ ನೇರಫೋನ್ ಇನ್ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಶಿಕ್ಷಣಾಧಿಕಾರಿ ಮೊಹಮ್ಮದ್ ಇನಾಯತ್ ಉಲ್ಲಾ, ವಿಷಯ ಪರಿವೀಕ್ಷಕ ಕೆ.ಜಿ.ಪ್ರಶಾಂತ್ ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು, ಪೋಷಕರು ಸಾರ್ವಜನಿಕರು ದೂರವಾಣಿ ಸಂಖ್ಯೆ 9448640273, 9141970272, 08194-295649 ಗೆ ಕರೆ ಮಾಡಬಹುದು.

ನೇರ ಸಂವಾದ:
ಆಕಾಶವಾಣಿ ಚಿತ್ರದುರ್ಗ ಎಫ್.ಎಂ ಕೇಂದ್ರದಿಂದ ಮಾರ್ಚ್ 12ರಂದು ರಾತ್ರಿ 9.15ಕ್ಕೆ
ಸಾಹಿತ್ಯ ಸಪ್ತ ಸ್ವರ ನೇರ ಸಂವಾದಕಾರ್ಯಕ್ರಮದಲ್ಲಿ ಚಿತ್ರದುರ್ಗ ಬುಡಕಟ್ಟು ಸಮುದಾಯಗಳ ಸಾಂಸ್ಕøತಿಕ ಅನನ್ಯತೆಕುರಿತು ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜಿ.ಡಿ.ಚಿತ್ತಣ್ಣ ಸೀಗೆಹಟ್ಟಿ ಅವರೊಂದಿಗೆ ಸಂದರ್ಶನ ನಡೆಯಲಿದೆ. ಡಾ.ನವೀನ್ ಮಸ್ಕಲ್ ಸಂದರ್ಶನ ನಡೆಸುವರು. ಈ ಕಾರ್ಯಕ್ರಮವನ್ನು ಪ್ರಸಾರದ ಸಮಯದಲ್ಲಿ ಜಗತ್ತಿನಾದ್ಯಂತ ಕೇಳಲು News on Air download  ಮಾಡಿ ಕೇಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ