Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಭವಿಷ್ಯ ಅಡಮಾನ!-ಅನೀತ್ ಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸರ್ವರಿಗೂ ಸಮಪಾಲು
, ಸರ್ವರಿಗೂ ಸಮಬಾಳು ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಇಂದು ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲಎಂಬ ಸ್ಥಿತಿ ನಿರ್ಮಿಸಿದ್ದಾರೆ.

ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಾಳಿಯನ್ನು ಬಜೆಟ್‌ನಲ್ಲೂ ಸಿದ್ದರಾಮಯ್ಯನವರು ಪ್ರದರ್ಶನ ಮಾಡಿದ್ದಾರೆ.

ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣ ಆರ್ಥಿಕ ನಿರ್ವಹಣೆಯ ನಿಜ ಮುಖ ಬಯಲಿಗೆಳೆಯುತ್ತದೆ ಎಂದು ವಾಣಿಜ್ಯೋದ್ಯಮಿ, ಬಿಜೆಪಿ ಯುವ ಮುಖಂಡ ಅನೀತ್ ಕುಮಾರ್ ಜಿ ಎಸ್ ಟೀಕಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ