Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಟೋಬರ್-20 ರಂದು ರಾಜ್ಯ ಅನುದಾನಿತ ನೌಕರರ ಸಂಘದ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ರಾಜ್ಯ ಅನುದಾನಿತ ನೌಕರರ ಸಂಘದ ಎರಡನೇ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯನ್ನು ನಗರದಲ್ಲಿ .20 ರಂದು ನಡೆಯಲಿದೆ ಎಂದು ಜಿಲ್ಲಾ ಅನುದಾನಿತ ಕಾಲೇಜುಗಳ ನೌಕರರ ಸಂಘದ ಕಾರ್ಯದರ್ಶಿ ಪರಮೇಶ್ವರಪ್ಪ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್.ಟಿ. ನಗರದ ಬಾಪೂಜಿ ವಿದ್ಯಾ ಸಂಸ್ಥೆಯ ರವೀಂದ್ರ ಕಲಾನಿಕೇತನ (ಸರ್ವೋದಯ ಪದವಿ ಪೂರ್ವ ಕಾಲೇಜು ಹತ್ತಿರ) ದಲ್ಲಿ ಸಭೆ ಆಯೋಜನೆ ಮಾಡಲಾಗಿದ್ದು, ರಾಜ್ಯಾದ್ಯಂತ ಇರುವ ಎಲ್ಲಾ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳ ಸಂಘ ಸಂಸ್ಥೆಗಳ ನೌಕರರು ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಪ್ರಸ್ತುತ ಅನುದಾನಿತ ಕಾಲೇಜುಗಳ ನೌಕರರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ, ಇದೇ ವರ್ಷ ಆಯೋಜನೆಯಾಗುವ ರಾಜ್ಯ ಅನುದಾನಿತ ಕಾಲೇಜುಗಳ ನೌಕರರ ರಾಜ್ಯ ಮಟ್ಟದ ಸಮಾವೇಶದ ಬಗ್ಗೆ ಪೂರ್ವಭಾವಿಯಾಗಿ ಚರ್ಚೆ ಮಾಡಲಾಗುವುದು.

ಸಭೆಯಲ್ಲಿ ರಾಜ್ಯ ಖಾಸಗಿ ಅನುದಾನಿತ ಕಾಲೇಜುಗಳ ಎಲ್ಲಾ ಪದಾಧಿಕಾರಿಗಳು, ಜಿಲ್ಲಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಕೋರಿದ್ದಾರೆ. 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ