Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಬ್ರಾಹ್ಮಣ ವಿವಿಧ ಸಂಘಟನೆಗಳು ಬೆಂಗಳೂರು
, ಮಂಗಳಸೂತ್ರ ಫೌಂಡೇಶನ್, ಸಪ್ತಪದಿ ಫೌಂಡೇಶನ್ ಟ್ರಸ್ಟ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಸಹಕಾರದೊಂದಿಗೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ  ಸಮಾವೇಶ ಮೇ 9 ಹಾಗೂ 10 ರಂದು ಹಮ್ಮಿಕೊಳ್ಳಲಾಗಿದೆ.

 ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ  ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) "ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9:00 ರಿಂದ ಸಂಜೆ 5:00ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.

 ಆಸಕ್ತರು 1 ಪೋಸ್ಟ್ ಕಾರ್ಡ್ ಸೈಜ್ ಫೋಟೋ 1ಬಯೋಡೇಟಾ1 ಜಾತಕದೊಂದಿಗೆ ಭಾಗವಹಿಸಬಹುದು. ಮಾಹಿತಿಗಾಗಿ 9449425536 / 8088843300. ಸಂಚಾಲಕರಾದ ಶ್ರೀನಿವಾಸ್ ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!