Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಆಹ್ವಾನಿಸಿದರು.

 ಚಾಮರಾಜನಗರ ಜಿಲ್ಲ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರಿಗೆ ವಿವರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುವುದಾಗಿ ತಿಳಿಸಿದರು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಂದು ತಾವು ಕೂಡ ಭಾಗವಹಿಸುವುದಾಗಿಯೂ ತಿಳಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ