Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ:ಸಚಿವ 

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:   ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆಪಿಎಂತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರುರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ. ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5 ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿನಿಯಾಮಾನುಸಾರ ಕೆ.ಪಿ.ಎಂ. ನೋಂದಣಿ ಪ್ರಮಾಣಪತ್ರವನ್ನು ಪಡೆದುಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿರುತ್ತದೆ

ಸದರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲುಕೆ.ಪಿ.ಎಂ. ಅಧಿನಿಯಮ 2007, ಸೆಕ್ಷನ್ 4. ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ  ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳುಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆಎಂದರು.

 ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್ಗಳನ್ನು ಪತ್ತೆ ಹಚ್ಚಲಾಗಿದೆ.  ಪೈಕಿ 16 ಕ್ಲಿನಿಕ್ಗಳನ್ನು ಸೀಜ್ ಮಾಡಲಾಗಿದೆ, 8 ಪಿಸಿ .ರ್ ಪ್ರಕರಣಗಳು ದಾಖಲಾಗಿವೆ, 1 ಪ್ರಕರಣವು ಎಫ್.ಆರ್ ಆಗಿದೆ, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್ಗಳನ್ನು ಮುಚ್ಚಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ