Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರದ ವಿರುದ್ಧ ಹೋರಾಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಲವಂತದ ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಗಂಭೀರ ಹಲ್ಲೆ ಪ್ರಕರಣ ಭಾರಿ ಜನಾಕ್ರೋಶಕ್ಕೆ ಕಾರಣವಾಗಿದ್ದು
, ಇದನ್ನ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಹಾಗು ಜನಜಾಗೃತಿ ಆಂದೋಲನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಒಳಗಾಗದವರ ಮೇಲೆ ದೌರ್ಜನ್ಯ ನಡೆಸುತ್ತಿರುವವರನ್ನು ಮುಲಾಜಿಲ್ಲದೆ ಕಾನೂನಿನ ಕಟಕಟೆಗೆ ಒಳಪಡಿಸಬೇಕು, ಅಮಾಯಕ ಹಿಂದೂಗಳನ್ನ ಟಾರ್ಗೆಟ್ ಮಾಡಿ, ಹಣದ ಆಮಿಷ, ಬೆದರಿಕೆ ಒಡ್ಡುವ ಮೂಲಕ ಮತಾಂತರಗೊಳಿಸುತ್ತಿರುವ ಸಂಘ, ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ  ಹಾಗು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನ ಎಂದು ವಿಪಕ್ಷ ನಾಯಕ ಆರ್.ಅಶೋಕ್  ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ