Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರಿಗೆ ಗೌರವ ಸಮರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರನ್ನು ಬಸವನಗುಡಿಯ ಆಚಾರ್ಯ ಶಿಕ್ಷಣ ಸಂಸ್ಥೆಯಲ್ಲಿ ಗೌರವಿಸಲಾಯಿತು. 

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ 36 ವರ್ಷಗಳಿಂದ ನಿರಂತರವಾಗಿ ಶೇ 100 ರಷ್ಟು ಅತ್ಯುತ್ತಮ ಶ್ರೇಣಿಯಲ್ಲಿ ಫಲಿತಾಂಶವನ್ನು ಸಾಧಿಸುತ್ತಾ ಬಂದಿರುವ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾಗಿ ಪಾಠ ಪ್ರವಚನ ಮಾಡುತ್ತಿರುವ ಶಿಕ್ಷಕರನ್ನು ಆಚಾರ್ಯ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸಿ.ಎ. ಡಾ. ವಿಷ್ಣುಭರತ್ ಅಲಂಪಲ್ಲಿ ಅವರು ಗೌರವಿಸಿದರು. 

ಎ.ಪಿ.ಎಸ್ ಪಬ್ಲಿಕ್ ಶಾಲೆಯ ಆರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸುತ್ತಿದ್ದಾರೆ. ಗಣರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. 

ಸಂಸ್ಥೆಯ ಪ್ರಧಾನಕಾರ್ಯದರ್ಶಿ ಎ.ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ