Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿರಿ-ಸುಧಾ ಬಾಸ್ಕರ್ 

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ  ಮಧುರೆ ವಲಯದ ಕಾಡನೂರು ಗ್ರಾಮದ ಶ್ರೀ ರಾಮ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.

ವಿದ್ಯಾರ್ಥಿ ಜೀವನದಲ್ಲಿ ಪ್ರೌಢ ಶಿಕ್ಷಣ ಅತೀ ಮುಖ್ಯ ಹಂತವಾಗಿದ್ದು ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚಿನ ಅವಕಾಶಗಳು ಇರುತ್ತದೆ. 

ವಿದ್ಯಾರ್ಥಿಗಳುದುಶ್ಚಟಗಳಿಂದ ದೂರವಿರಬೇಕೆಂದು ಹಾಗೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆದು ಎಲ್ಲರಿಗೂ ಮಾದರಿ ಆಗಬೇಕೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುಧಾ ಬಾಸ್ಕರ್ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಗೋವಿಂದರಾಜು ಮಾತನಾಡಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಆರೋಗ್ಯದ ಜೊತೆಗೆ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರಂತವೆನಿಸುತ್ತಿದೆ,

ಶಿಕ್ಷಣವನ್ನು ಉತ್ತಮವಾಗಿ ಪಡೆದಲ್ಲಿ ತಮ್ಮ ಮನೆಗೂ ತಮ್ಮ ಊರಿಗೂ ತಾನು ಶಿಕ್ಷಣ ಪಡೆದ ಸಂಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ ಇದನ್ನು ಉಳಿಸಿಕೊಂಡು ಜೀವನದಲ್ಲಿ ಮುಂದುವರೆಬೇಕೆಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ನಶೆಯಿಂದ ಆಗುವ ಅಪಾಯದ ಬಗ್ಗೆ ಕಿರು ಚಿತ್ರ ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ  ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ ಕೃಷ್ಣರವರು, ಒಕ್ಕೂಟದ ಅಧ್ಯಕ್ಷರಾದ ಲೋಕೇಶ್,ಶಾಲಾ ಶಿಕ್ಷಕರು ಹಾಗೂ ವಲಯದ ಮೇಲ್ವಿಚಾರಕರಾದ ಗಿರಿಜಾ, ಸೇವಾ ಪ್ರತಿನಿಧಿ ಜಯಮ್ಮ ,ದೇವಿಕಾ ಹಾಗೂ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ