Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಶಾರದಾಶ್ರಮದಲ್ಲಿ ಸ್ವಾಮಿ ಆತ್ಮಸ್ಥಾನಂದಜೀ ಸ್ಮೃತಿಗಳ ಪ್ರವಚನ

Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಆಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಶ್ರೀರಾಮಕೃಷ್ಣ‌ಮಹಾಸಂಘದ ಅಧ್ಯಕ್ಷರಾಗಿದ್ದ ಸ್ವಾಮಿ ಆತ್ಮಸ್ಥಾನಂದಜೀ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅವರ‌ಸ್ಮೃತಿಗಳ ಬಗ್ಗೆ ವಿಶೇಷ ಪ್ರವಚನ ನೀಡಿದರು.

 

 

ಪ್ರವಚನದ ಕೊನೆಯಲ್ಲಿ "ತ್ಯಾಗಮೂರುತಿ ಶ್ರೀಮಾತೆ ಶಾರದಾದೇವಿ" ಎಂಬ ವಿಷಯವಾಗಿ ಪ್ರವಚನ ನೀಡಿದ ಅವರು ಶ್ರೀಮಾತೆ ಶಾರದಾದೇವಿಯವರಲ್ಲಿ ನಾವು ಪರಿಪೂರ್ಣ ನಿರಹಂಕಾರದ ವ್ಯಕ್ತಿತ್ವವನ್ನು ಕಾಣಬಹುದಾಗಿದ್ದು ಅವರಲ್ಲಿ ಕಾಮ-ಕಾಂಚನ ಹಾಗೂ ಅಹಂಕಾರದ ಪರಿಪೂರ್ಣ ತ್ಯಾಗವನ್ನು ಗಮನಿಸಬಹುದು ಎಂದರು.

 

ಸತ್ಸಂಗದ ಆರಂಭದಲ್ಲಿ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಸದ್ಭಕ್ತರಿಂದ ಸಾಮೂಹಿಕ ವಿಶೇಷ ಭಜನೆ ಮತ್ತು ದಿವ್ಯತ್ರಯರಿಗೆ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ಎಂ ಗೀತಾ ನಾಗರಾಜ್, ವನಜಾಕ್ಷಿ ಮೋಹನ್, ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಚೇತನ್, ಮಂಜುಳಮ್ಮ, ಸಿ.ಎಸ್.ಭಾರತಿ,ಜಿ ಯಶೋಧಾ ಪ್ರಕಾಶ್, ರಶ್ಮಿ ವಸಂತ,ಪಂಕಜಾ, ಡಾ‌.ಭೂಮಿಕಾ, ಗೀತಾ ವೆಂಕಟೇಶ್ ಸೇರಿದಂತೆ ಸದ್ಭಕ್ತರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಮತ್ತಷ್ಟು ವೇಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ