Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ವಿನೂತನವಾಗಿ ಆಚರಣೆ ಮಾಡಿದರು.


ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೊತೆಗೆ ಸಂಸ್ಥೆಯ ಎಲ್ಲಾ ಉಪನ್ಯಾಸಕರುಗಳಿಗೆ ಶಿಕ್ಷಕರಿಗೆ ಗಿಡಗಳನ್ನು ನೀಡುವ ಮೂಲಕ ಆಚರಿಸಲಾಯಿತು.

  ಈ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವಿಶ್ವಾಸ್ ಹನುಮಂತೇಗೌಡ ರವರು ಮಾತನಾಡಿ  ವಿದ್ಯಾರ್ಥಿಗಳು ಗುರು ಹಿರಿಯರ ಹಾಗೂ ಗುರುಗಳಿಗೆ ಗೌರವವನ್ನು ಸಲ್ಲಿಸಿದಾಗ ಮಾತ್ರ ಶಿಕ್ಷಕರ ದಿನಾಚರಣೆಗೆ ಅರ್ಥ ಬರುತ್ತದೆ ಹಾಗೂ

ಪರಿಸರವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿರುತ್ತದೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು ವಿಷಾದದ ಸಂಗತಿ ಎಂದು ಹೇಳಿದರು.

ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಉತ್ತಮ ನಡವಳಿಕೆ ರೂಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ