Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರೋಟರಿ ಬಾಲಭವನದಲ್ಲಿ ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷರಾದ ರೊ.ದಿಲ್‌ಶಾದ್ ಉನ್ನಿಸ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಸೆ.೫ ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಕ ವೃತ್ತಿಯಿಂದ ದೇಶದ ಸರ್ವೋನ್ನತ ರಾಷ್ಟ್ರಪತಿ ಹುದ್ದೆಯನ್ನೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ ಆದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್‌ಗಟ್ಟಿ ಸಮಾರಂಭ ಉದ್ಘಾಟಿಸಿ ಮಾತನಾಡಿ ರೋಟರಿ ಕ್ಲಬ್ ಚಿನ್ಮೂಲಾದ್ರಿ ಶಿಕ್ಷಕರ ದಿನಾಚರಣೆ ಆಚರಿಸುವ ಮೂಲಕ ಶಿಕ್ಷಕರುಗಳನ್ನು ಸನ್ಮಾನಿಸಿ ಪ್ರಶಸ್ತಿ ನೀಡುತ್ತಿರುವುದು ನಿಜಕ್ಕೂ ಗುರುಗಳನ್ನು ಗೌರವಿಸಿದಂತಾಗಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನವನ್ನು ಪ್ರತಿ ವರ್ಷವೂ ಸೆ. ೫ ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣ ಎಂದು ಹೇಳಿದರು.

ಸೈಯದ್ ಸ್ವಾಲೇಹ, ಅಡ್ವೆಂಚರ್ ಸ್ಪೋರ್ಟ್ಸ್ ತರಬೇತುದಾರ ನ್ಯಾಯವಾದಿ ಬಿ.ಟಿ.ಬಸವರಾಜು, ಶಿಕ್ಷಕಿ ನಸೀಮ್ ಉನ್ನಿಸಾ, ದೈಹಿಕ ಶಿಕ್ಷಕ ಬೋರನಾಯ್ಕ ಇವರುಗಳನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಚಿನ್ಮೂಲಾದ್ರಿ ಉಪಾಧ್ಯಕ್ಷ ರೊ.ಗುರುಮೂರ್ತಿ ಎಸ್.ವಿ. ಕಾರ್ಯದರ್ಶಿ ಅಮೃತ ಸಂತೋಷ್ ಇವರುಗಳು ವೇದಿಕೆಯಲ್ಲಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ