Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಸಾವು

Advertisement
ಚಂದ್ರವಳ್ಳಿ ನ್ಯೂಸ್,ಕಲಬುರಗಿ
ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಬೀಳಗಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗದಿಂದ ಕಲಬುರಗಿಯಲ್ಲಿ ನಡೆಯಲಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಿದ್ದರು.

ಮಂಗಳವಾರ ಸಂಜೆ ೫.೩೦ರ ಸುಮಾರಿಗೆ  ಕುಟುಂಬವಿದ್ದ ಇನ್ನೋವಾ ಕಾರು ಗೌನಹಳ್ಳಿ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲೇ ಅವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ, ಈರಣ್ಣ ಬೀಳಗಿ ಮೃತಪಟ್ಟರು.

ಮಹಾಂತೇಶ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಮದುರ್ಗದವರಾದ ಬೀಳಗಿ ಅವರು ಧಾರವಾಡ ಎಸಿಯಾಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ನಿಭಾಯಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ