Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖೋ ಖೋ ವಿಶ್ವಕಪ್‌ಗೆದ್ದ ರಾಜ್ಯದ ಆಟಗಾರರಿಗೆ ಅವಮಾನಿಸಿದ ಕಾಂಗ್ರೆಸ್ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪುಡಿಗಾಸು 5 ಲಕ್ಷ ರೂ. ಘೋಷಿಸಿ ಚೊಚ್ಚಲ ಖೋ ಖೋ ವಿಶ್ವಕಪ್‌ಗೆದ್ದ ಭಾರತ ತಂಡದಲ್ಲಿದ್ದ ಕರ್ನಾಟಕದ ಖೋ ಖೋ ಆಟಗಾರರಿಗೆ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅವಮಾನಿಸಿರುವುದು ಸರಿಯಲ್ಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.


ಪಕ್ಕದ ಕೇರಳ ರಾಜ್ಯಕ್ಕೆ ಸದಾ ಮಿಡಿಯುವ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಮನ ಕನ್ನಡಿಗರಾದ ಬಿ. ಚೈತ್ರಾ ಹಾಗೂ  ಎಂ.ಕೆ ಗೌತಮ್ ಅವರ ಅಮೋಘ ಸಾಧನೆಗೆ ಮಿಡಿಯದಿರುವುದು ವಿಪರ್ಯಾಸ ಎಂದು ಜೆಡಿಎಸ್ ಬೇಸರ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ ಆಟಗಾರರಿಗೆ ಅಲ್ಲಿನ ಸರ್ಕಾರ ₹2.5 ಕೋಟಿ ಪ್ರೋತ್ಸಾಹಧನ ಮತ್ತು ಎ ಕೆಟಗರಿ ಉದ್ಯೋಗ ಘೋಷಿಸಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮು ಕಾಶ್ಮೀರ ಸರ್ಕಾರಗಳೂ ತಮ್ಮ ರಾಜ್ಯದ ಆಟಗಾರರಿಗೆ ಸೂಕ್ತ ಗೌರವ ನೀಡಿವೆ.

ಆದರೆ, ಸಿದ್ದರಾಮಯ್ಯ ಸರ್ಕಾರ ಕಾಟಾಚಾರಕ್ಕೆ ತಲಾ 5 ಲಕ್ಷ ರೂ. ನೀಡಿ ಗಮನಾರ್ಹ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಸರಿಯಲ್ಲ. ವಿಶ್ವ ಕಪ್ ವಿಜೇತ ತಂಡದ ಕನ್ನಡಿಗರ ಐತಿಹಾಸಿಕ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಸೂಕ್ತ ಪ್ರೋತ್ಸಾಹಧನ ತಕ್ಷಣ ಪ್ರಕಟಿಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಪರ ಹಿರಿಯ ಹೋರಾಟಗಾರ ಡಿ. ವಿ. ಅಶ್ವತಪ್ಪ ನಿಧನಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ