Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೆಕ್ಕಪತ್ರ ಇಲಾಖೆ ಉಪನಿರ್ದೇಶಕಿ ಚೈತ್ರಾ ಇನ್ನಿಲ್ಲ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಲೆಕ್ಕಪರಿಶೋಧನ ಮತ್ತು ಲೆಕ್ಕಪತ್ರ ಇಲಾಖೆಯ ಉಪನಿರ್ದೇಶಕಿ  ಚೈತ್ರಾ ಆರ್(32) ಕಡಿಮೆ ರಕ್ತದೊತ್ತಡದಿಂದಾಗಿ ಏಪ್ರಿಲ್ 14 ,ಸೋಮವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ತಾಂತ್ರಿಕ ಶಿಕ್ಷಣ ಇಲಾಖೆಯ ಲೆಕ್ಕಪತ್ರ ಶಾಖೆಯ ಉಪನಿರ್ದೇಶಕಿ ಹಾಗೂ ಇ-ಆಡಳಿತ ಇಲಾಖೆಯ ಲೆಕ್ಕಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.

 ತಂದೆ,ತಾಯಿ, ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪಾರ್ಥಿವ ಶರೀರದ ಅಂತ್ಯಕ್ರಿಯೆ ಮಂಗಳವಾರ ಏಪ್ರಿಲ್ 15 ರ ಸಂಜೆ ರಾಜಾಜಿನಗರದ ರುದ್ರಭೂಮಿಯಲ್ಲಿ ಜರುಗಿತು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ