Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ! "ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯ ಬಗ್ಗೆ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದರು.


 ಒಂದು ವೇಳೆ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಪುರಾವೆ ಇದ್ದರೆ, ಮುಂದಿನ 7 ದಿನಗಳಲ್ಲಿ ಅಫಿಡವಿಟ್ ಸಲ್ಲಿಸಿ, ಇಲ್ಲದಿದ್ದರೆ ಇಡೀ ದೇಶಕ್ಕೆ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಪ್ರತ್ಯುತ್ತರ ಕೊಟ್ಟಿದೆ ಎಂದು ಅಶೋಕ್ ತಿಳಿಸಿದರು.

ರಾಹುಲ್ ಗಾಂಧಿ ಅವರ ಆರೋಪಗಳಲ್ಲಿ ಹುರುಳಿದ್ದರೆ ಚುನಾವಣಾ ಆಯೋಗಕ್ಕೆ ಪುರಾವೆ ಒದಗಿಸಬೇಕು. ಇಲ್ಲವಾದರೆ ದೇಶದ ಮತದಾರರಲ್ಲಿ  ಕ್ಷಮೆ ಯಾಚಿಸಬೇಕು. ಅದು ಬಿಟ್ಟು ಹೀಗೆ ಹಾದಿ ಬೀದಿಯಲ್ಲಿ ಪೋಸ್ಟರ್ ಅಂಟಿಸಿ ನಮ್ಮ ದೇಶದ ಚುನಾವಣಾ ವ್ಯವಸ್ಥೆಗೆ, ಮತದಾರರಿಗೆ, ಜನಾದೇಶಕ್ಕೆ ಅಪಮಾನ ಮಾಡುವುದು ಯಾವ ಸೀಮೆ ನ್ಯಾಯ? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದರು.

ರಾಹುಲ್ ಗಾಂಧಿ ಅವರೇ, ಮತಗಳ್ಳತನ ಎಂಬ ಈ ನಾಟಕ ತಮ್ಮ ಮೂರ್ಖತನ ಪ್ರದರ್ಶನ ಮಾಡುತ್ತದೆಯೇ ಹೊರತು ಮತ್ತೇನೂ ಅಲ್ಲ. ನಿಮ್ಮ ಸೋಲಿನ ಹತಾಶೆಯಿಂದ ನಮ್ಮ ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಊಹಾಪೋಹ ಸೃಷ್ಟಿಸುವ ಪಾಪದ ಕೆಲಸ ಮಾಡಬೇಡಿ ಎಂದು ಅವರು ತಾಕೀತು ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ