Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರಗೊಳಿಸದಿರಲು ಸಚಿವರಲ್ಲಿ ಮನವಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಹು ಸರ್ಕಾರಿ ಕಚೇರಿಗಳ ವಂಚಿತ ದೊಡ್ಡಬಳ್ಳಾಪುರಕ್ಕೆ ಈಗ ಮತ್ತೊಂದು ಶಾಕ್ ನೀಡುತ್ತಿರುವ ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರಕ್ಕೆ ಸ್ಥಳಾಂತರಗೊಳಿಸುವ ಕ್ರಮದ ಬಗ್ಗೆ


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ದೊಡ್ಡಬಳ್ಳಾಪುರ ಘಟಕದ ಸದಸ್ಯರುಗಳು ಠಾಣೆ ಸ್ಥಳಾಂತರಗೊಳಿಸದಿರಲು ಕೋರಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರೀಕ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ನಿರ್ದೆಶಕರಾದ ಆರ್ ಸತೀಶ್,ಬಿ.ರಮೇಶ್‌ ತಾಲ್ಲೂಕು ಅದ್ಯಕ್ಷ  ಡಿ.ಚಂದ್ರಶೇಖರ್ ಉಪ್ಪಾರ್,ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ (ನೆಲ್ಲುಗುದಿಗೆ)ಉಮೇಶ್ ,ಮುನಿಯಪ್ಪ ಶಿವರಾಜ್ ಶಿವರಾಜ್ ನೇಸರ ಮುಂತಾದವರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ