Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.24 ಮತ್ತು 25ರಂದು ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಶಾಖೆಯ ಉದ್ದೇಶಿತ ಗೊಡಬನಹಾಳ್ ವಿ.ವಿ.ಕೇಂದ್ರಕ್ಕೆ ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವಿಭಾಗದಿಂದ ಗೋಪುರ ಸಂಖ್ಯೆ 1 ಮತ್ತು 84,85 ರ ಗೋಪುರ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 24 ಮತ್ತು 25ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎನ್.ಜೆ.ವೈ ಮತ್ತು ಐಪಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.


ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/1 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ 11 ಕೆ.ವಿ ಮಾರ್ಗದಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಅನ್ನೆಹಾಳ್, ಹುಲ್ಲೂರು ಎನ್‍ಜೆವೈ, ಪಂಡರಹಳ್ಳಿ ಕಾವಲಹಟ್ಟಿ, ಜಾನುಕೊಂಡ, ಸಿದ್ದಾಪುರ, ಮಹದೇವನಕಟ್ಟೆ, ಗೊಡಬನಹಾಳ್, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಳ್ಳಿ,

ಸಿಂಗಾಪುರ ಮತ್ತು ಕಕ್ಕೇರು ಎನ್.ಜೆ.ವೈ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ.
ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳು: ಪಂಡರಹಳ್ಳಿ ವ್ಯಾಪ್ತಿಯ ಅನ್ನೆಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ಮಾಳಪ್ಪನಹಟ್ಟಿ, ಸಿದ್ದಾಪುರ, ಮಹದೇವನಕಟ್ಟೆ,

ಗೊಡಬನಹಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದ ನಾಗೇನಹಳ್ಳಿ, ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳು ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ