Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ.15ರಂದು ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಅ.15ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.


ಹಿರಿಯೂರು ಪಟ್ಟಣದಲ್ಲಿ ಹೊಸದಾಗಿ ಲಿಂಕ್‍ಲೈನ್ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ಇರುವ ಪ್ರಯುಕ್ತ ಹಿರಿಯೂರು 66/11 ವಿದ್ಯುತ್ ವಿತರಣಾ ಕೇಂದ್ರದ ಹುಳಿಯಾರು ಮತ್ತು ತೋಟಗಾರಿಕೆ ಫೀಡರ್ ಮತ್ತು ಚಳ್ಳಕೆರೆ ವಾಟರ್ ಸಪ್ಲೈ 11 ಕೆವಿ ಫೀಡರ್‍ಗಳಲ್ಲಿ ವಿದ್ಯುತ್  ವ್ಯತ್ಯಯವಾಗಲಿದೆ.


ಹಿರಿಯೂರು ಪಟ್ಟಣ, ಟಿ.ಬಿ.ವೃತ್ತ, ವೇದಾವತಿ ನಗರ, ಆವಾದಾನಿ ನಗರ, ಲಕ್ಕವ್ವನಹಳ್ಳಿ ರಸ್ತೆ, ಕೆ.ಎಂ.ಕೊಟ್ಟಿಗೆ, ಹರಿಶ್ಚಂದ್ರ ಘಾಟ್, ಎಪಿಎಂಸಿ ಹಿಂಭಾಗ ಚಿತ್ರದುರ್ಗ ಕುಡಿಯುವ ನೀರಿನ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.


ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ