ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್ ಕೆರೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಸೋಮವಾರದಿಂದ ಆರಂಭವಾಗಿದೆ
ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
Get latest news updates delivered straight to your WhatsApp.
Install Chandravalli News App for a better experience!
Install App