Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿದ ವಿಧಾನಸಭಾಧ್ಯಕ್ಷರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭಾ ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.


ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋ ಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ. ಸ್ಪೀಕರ್ ಅವರು ಶಾಸಕರು ಮಾತ್ರವಲ್ಲ ಕ್ಷೇತ್ರದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಮೀಸಲಾತಿ ಕೊಟ್ಟ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ. ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ನಡೆಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಅವರು ಎಚ್ಚರಿಸಿದರು.

ಹಿಂದೂಗಳಲ್ಲಿ ಬಡವರೇ ಇಲ್ಲವೇ, ನಮ್ಮ ಸಂವಿಧಾನದಲ್ಲಿ ಧರ್ಮ ಆಧರಿತ ಮೀಸಲಾತಿ ಕೊಡಲು ಅವಕಾಶವಿಲ್ಲ, ಇದರ ನಡುವೆ ಮೀಸಲಾತಿ, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ 20 ಲಕ್ಷ ಬದಲು 30 ಲಕ್ಷ ಕೊಡುವುದಾಗಿ ತಿಳಿಸುವುದು, ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆ ಕಲೆಗೆ ಸಂಬಂಧಿಸಿ ಬಜೆಟ್‍ನಲ್ಲಿ ಹಣ ಮೀಸಲಿಟ್ಟಿರುವುದು ಎಷ್ಟು ಸರಿ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ