Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

14 ಕೋಟಿ ವೆಚ್ಚದ ಸುಸಜ್ಜಿತ ಕ್ರೀಡಾಂಗಣಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖೇಲೋ ಇಂಡಿಯಾ! ವೈಬ್ರೆಂಟ್ ಮಂಡ್ಯ!!
ಮಂಡ್ಯದ ವಿ.ಸಿ. ಫಾರಂನಲ್ಲಿ
14 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಹುಪಯೋಗಿ ನೂತನ ಕ್ರೀಡಾಂಗಣಕ್ಕೆ ಕೇಂದ್ರ ಸರಕಾರದ ಯುವಜನ ಸಬಲೀಕರಣ, ಕ್ರೀಡೆ ಮತ್ತು ಕಾರ್ಮಿಕ ಖಾತೆ ಮಂತ್ರಿ ಮನ್ಸುಖ್ ಮಾಂಡವಿಯಾ ಅವರು ಶಂಕುಸ್ಥಾಪನೆ ನೆರವೇರಿಸಿದರು.


14 ಕೋಟಿ ರೂ. ವೆಚ್ಚದ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿರುವುದು ಅತೀವ ಸಂತೋಷ ಉಂಟು ಮಾಡಿದ ಸಂದರ್ಭವಿದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜುನಾಥ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲೆಯ ಉನ್ನತ ಅಧಿಕಾರಿಗಳು ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದರು ಎಂದು ಕುಮಾರಸ್ವಾಮಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಶಕ್ತ, ಸಮರ್ಥ, ಬಲಿಷ್ಠ ಹಾಗೂ ಆರೋಗ್ಯವಂತ ಭಾರತ ನಿರ್ಮಾಣದ ಕನಸು ಹೊಂದಿದ್ದು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗಿ ಕೆಲಸ ಮಾಡುತ್ತಿದ್ದೇವೆ.

ಸಕ್ಕರೆನಾಡಿಗೆ ಬಂದು ಈ ಕಾರ್ಯಕ್ರಮವನ್ನು ಚಿರಸ್ಮರಣೀಯಗೊಳಿಸಿದ ಸಂಪುಟದ ಸಹೋದ್ಯೋಗಿಗಳಲಾದ ಮನ್ಸುಖ್ ಮಾಂಡವೀಯ ಅವರಿಗೆ ಅನಂತ ಧನ್ಯವಾದಗಳು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ