Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದಲ್ಲಿ ಹದಗೆಟ್ಟ ಕಾನೂನು, ಸುವ್ಯವಸ್ಥೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆಯ ಗ್ಯಾರೆಂಟಿ ಇಲ್ಲವಾಗಿದೆ. ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ ಮಹಿಳೆಯರು
, ಹೆಣ್ಣುಮಕ್ಕಳ ಮೇಲೆ 1,369 ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜ್ವಲಂತ ನಿದರ್ಶನವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟ ತಪ್ಪಿಗೆ ಇಂದು ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ.

ಪದೇ ಪದೇ ನಡೆಯುತ್ತಿರುವ ಅಮಾನವೀಯ ಘಟನೆಗಳು ಕನ್ನಡಿಗರನ್ನು ತಲೆ ತಗ್ಗಿಸುವಂತೆ ಮಾಡಿದೆ. ಕೂಡಲೇ ಸಿದ್ದರಾಮಯ್ಯ ಅವರು ಹಾಗೂ ಡಾ.ಪರಮೇಶ್ವರ ಅವರು ಅತ್ಯಾಚಾರಿಗಳನ್ನು ಹತ್ತಿಕ್ಕದೆ ಹೋದರೆ, ಮಹಿಳೆಯರು, ಹೆಣ್ಣುಮಕ್ಕಳ ಶಾಪ ಈ ಸರ್ಕಾರಕ್ಕೆ ತಟ್ಟುವುದು ಶತಸಿದ್ಧ ಎಂದು ಎಚ್ಚರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ