Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಹಂದಿ ಮರಿಗಳ ಕಳ್ಳತನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಗ್ರಾಮಾಂತರ ಮಧುರೆ ಹೋಬಳಿ ಬೈರಸಂದ್ರ ಗ್ರಾಮದಲ್ಲಿ ರೈತ ಶೆಡ್ ನಲ್ಲಿದ್ದ ಸುಮಾರು
30‌ ಹಂದಿ  ಮರಿಗಳನ್ನು ಕಳ್ಳರು ಕದ್ದೊಯ್ದಿದಿರುವ ಘಟನೆ ನೆಡೆಸಿದೆ.

ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ಮಾಲೀಕರು ಎಂದಿನಂತೆ ಬೆಳಗ್ಗೆ ಹಂದಿ ಶೆಡ್ ಬಳಿ ಹೋದಾಗ ಹಂದಿ ಮರಿಗಳು ಕಳುವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಂದಿ ಮರಿಗಳನ್ನು ಕದ್ದೊಯುವ ಅತುರದಲ್ಲಿ ಕಳ್ಳನೊಬ್ಬ ತಾನು ಧರಿಸಿದ್ದ ಬಟ್ಟೆಯನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಕಂಡುಬಂದಿದೆ. 

 ಬೈರಸಂದ್ರ ಗ್ರಾಮದ ದಿವಾಕರ್ ಎಂಬುವರಿಗೆ ಸೇರಿದ ಹಂದಿ ಶೆಡ್ ಇದಾಗಿದ್ದು, ಇವರು ಹಲವು ವರ್ಷಗಳಿಂದ ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಶೆಡ್ ನಲ್ಲಿ ಸುಮಾರು 100ಕ್ಕೂ ಹೆಚ್ಚು ಹಂದಿಗಳಿದ್ದವು ಎನ್ನಲಾಗಿದೆ. ಇದರಲ್ಲಿ 30 ಹಂದಿ ಮರಿಗಳನ್ನು ಕದ್ದೊಯ್ದ್ರಿದ್ದಾರೆ.

  ಕಳೆದ ರಾತ್ರಿ ಮಳೆ ಯಾಗುತ್ತಿದ್ದ ಕಾರಣ, ಮಾಲೀಕರು ಶೆಡ್ ಕಡೆಗೆ ಹೋಗಿರಲಿಲ್ಲ. ಇದೇ ಸಮಯ ಬಳಸಿಕೊಂಡ ಕಳ್ಳರು ಶೆಡ್ ಬಳಿ ವಾಹನದಲ್ಲಿ ಬಂದು ಹಂದಿ ಮರಿಗಳನ್ನು ಕಳವು ಮಾಡಿದ್ದಾರೆ. ಕಳ್ಳರ ನಡೆದಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಇದರ ಜೊತೆಯಲ್ಲಿ ಕಳ್ಳನೊಬ್ಬ ತನ್ನ ಜರ್ಕಿನ್ ಬಟ್ಟೆ ಮರೆತು ಹೋಗಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ