Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಅಕ್ಷರಶಃ ತುರ್ತು ಪರಿಸ್ಥಿತಿ ಇದೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅಕ್ಷರಶಃ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಪರಿಷತ್ ಸದಸ್ಯರನ್ನು ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿಯೇ ಅಕ್ರಮವಾಗಿ ಬಂಧಿಸಲಾಯಿತು. ಬಂಧಿತರಿಗೆ ಯಾವುದೇ ರೀತಿಯಲ್ಲೂ ಕಾನೂನಿನ ನೆರವು ಪಡೆಯುವ ಅವಕಾಶಗಳನ್ನು ನಿರ್ಬಂಧಿಸಲಾಯಿತು‌. ಪೊಲೀಸ್ ಠಾಣೆಯಲ್ಲಿ ಶಾಸಕರ ದೂರನ್ನು ಸ್ವೀಕರಿಸಲು ವಿಳಂಬ ಧೋರಣೆ ಅನುಸರಿಸಲಾಯಿತು.

ಯಾವ ಪ್ರಕರಣ ದಾಖಲಿಸಲಾಗಿದೆ ಎಂದು ಬಂಧಿತ ಶಾಸಕರಿಗೆ ಮಾಹಿತಿ ನೀಡಿಲ್ಲ. ಶಾಸಕರನ್ನು ರಾತ್ರೋರಾತ್ರಿ ಬಲವಂತವಾಗಿ ಠಾಣೆಯಿಂದ ಹೊರಗೆ ಕರೆದುಕೊಂಡು ಬರಲಾಗಿದೆ.

ಬಂಧಿತ ಶಾಸಕರ ತಲೆಗೆ ಉದ್ದೇಶಪೂರ್ವಕವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬಂಧಿತರನ್ನು ಪೊಲೀಸ್ ಜೀಪಿನಲ್ಲಿ ರಾತ್ರಿಯಿಡೀ ಸುತ್ತಿಸಲಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮವನ್ನು ತಡೆಯಲಾಗಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ