LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಗವಂತನಲ್ಲಿ ಶ್ರದ್ಧೆ-ನಂಬಿಕೆ- ಶರಣಾಗತಿಯ ಭಾವ ಇರಬೇಕು: ಮಾತಾಜೀ ತ್ಯಾಗಮಯೀ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಭಕ್ತನಾದವನು ಭಗವಂತನಲ್ಲಿ ಶ್ರದ್ಧೆ-ನಂಬಿಕೆ-ಶರಣಾಗತಿಯ ಭಾವವನ್ನು ಇಟ್ಟುಕೊಂಡಿರಬೇಕು.ಇದರಿಂದ ಅವನು ಜೀವನದ ಕಷ್ಟಗಳನ್ನು ಸುಲಭವಾಗಿ ಜಯಿಸಿ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷೆ ಮಾತಾಜೀ ತ್ಯಾಗಮಯೀ ತಿಳಿಸಿದರು.

 

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು "ಸ್ವಾಮಿ ಜಪಾನಂದರು" ಮತ್ತು "ಸ್ವಾಮಿ ಆತ್ಮಾನಂದರ ಸ್ಮೃತಿಗಳ" ಬಗ್ಗೆ ವಿಶೇಷ ಪ್ರವಚನ ನೀಡಿದರು‌.

 

ಸತ್ಸಂಗದ ಆರಂಭದಲ್ಲಿ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

 

ಸತ್ಸಂಗ ಸಭೆಯಲ್ಲಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ವನಜಾಕ್ಷಿ ಮೋಹನ್,ಪಂಕಜಾ, ಅಶ್ವಿನಿ, ಹೃತಿಕ್, ದೇವೆಂದ್ರಪ್ಪ, ಜಿ ಯಶೋಧಾ ಪ್ರಕಾಶ್, ಅಂಬುಜಾ, ಸಿ.ಎಸ್.ಭಾರತಿ, ಕವಿತಾ, ಕೆ.ಎಸ್.ವೀಣಾ, ಮಾನ್ಯ, ಡಾ.ಭೂಮಿಕಾ, ರತ್ನಮ್ಮ, ಡಿ.ಕಾವೇರಿ, ವೈಷ್ಣವಿ, ಸುದೀಪ್ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು