Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರಿಯಬ್ಬೆ ಸುತ್ತ ಮುತ್ತ ಹಳ್ಳಿಗಳಲ್ಲಿ ನ.28ರಂದು ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹರಿಯಬ್ಬೆ ಮತ್ತು ಪಿ.ಡಿ.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.


ಹರಿಯಬ್ಬೆ ಮತ್ತು ಪಿ.ಡಿ.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ  ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ  ಕೆ.ವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.


ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗೂರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ,

ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕರೆ, ಬಿ.ಕೆ.ಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಡಿ. ಸುಧಾಕರ್ ನಿಧನ: ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ರಜೆ ಘೋಷಣೆಹಿರಿಯೂರು, ಚಳ್ಳಕೆರೆಯಲ್ಲಿ ಸಚಿವ ಸುಧಾಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಸಮಯ ನಿಗದಿಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದೆ ಡಾ.ಪ್ರಭಾದೊಡ್ಡಬಳ್ಳಾಪುರದಲ್ಲಿ ಜನಸಾಗರ: ಜನರ ಪ್ರೀತಿ ಕಂಡು ಭಾವುಕರಾದ ನಿಖಿಲ್ ಕುಮಾರಸ್ವಾಮಿಬಂಗಾಳದಲ್ಲಿ ನವ ಮನ್ವಂತರದ ಆರಂಭ: ಸುವೇಂದು ಅಧಿಕಾರ ಸ್ವೀಕಾರಕ್ಕೆ ಸಿ.ಟಿ. ರವಿ ಹರ್ಷಬಂಗಾಳದ ಜನಶಕ್ತಿಗೆ 'ನಮೋ' ನಮನ: ಸಿ.ಟಿ. ರವಿ ಹರ್ಷಕಾಯಕ ಸಮಾಜಗಳ ಅಭಿವೃದ್ಧಿ ನಿಧಿ ದುರ್ಬಳಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಜೆಡಿಎಸ್ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ