Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರದಲ್ಲಿನ
12(ನಾಳೆ) 66/11ಕೆವಿ ಡಿ.ಕ್ರಾಸ್‌ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿರುವುದರಿಂದ ಡಿಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 09:00 ಗಂಟೆ ಇರ ಸಂಜೆ 6:00 ಗಂಟೆವರೆಗೆ ವಿದ್ಯುತ್‌ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇ ವಡ್ಡರಪೇಟೆ, ದೇಶದಪೇಟೆ,

ಸಿನಿಮಾ ರಸ್ತೆ ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ ಗೊಲ್ಲಹಳ್ಳಿ,

ಮೇಲಿನ ನಾಯಕರಾಂಡಹಳ್ಳಿ ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್‌.ನಾಗೇನಹಳ್ಳಿ ಮುದ್ದನಾಯಕನಪಾಳ್ಯ ರಾಮಯ್ಯನಪಾಳ್ಯ ತೊಗರಿಘಟ್ಟಾ, ಗಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ,

ಹೀರೆಗುಡ್ಡದಹಳ್ಳಿ ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ ಕೊನಘಟ್ಟಾ ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ ಶಿರವಾರ,

ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ