LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣರಿಗೆ ‘ಟೂಲ್ ರೂಮ್ ಮಷಿನಿಸ್ಟ್ ಉಚಿತ ತರಬೇತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ಚಿತ್ರದುರ್ಗ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಟೂಲ್ ರೂಮ್ ಮಷಿನಿಸ್ಟ್ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿಯಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ವರ್ಷದ ತರಬೇತಿ ಉಚಿತವಾಗಿ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳ ವಯಸ್ಸು 16 ರಿಂದ 35 ವರ್ಷದೊಳಗಿರಬೇಕು. ಇದರ ಜೊತೆಗೆ ಎಸ್‍ಎಸ್‍ಎಲ್‍ಸಿ ಪಾಸ್ ಅಥವಾ ಫೇಲ್ ಆದ ಎಲ್ಲಾ ವರ್ಗದ ಯುವಕ-ಯುವತಿಯರು ಕನಿಷ್ಠ ಶುಲ್ಕ ಪಾವತಿಸಿ ಈ ತರಬೇತಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ವೇ ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್, ಚಿತ್ರದುರ್ಗ ಇಲ್ಲಿಗೆ ನೇರವಾಗಿ ಅಥವಾ ಮೊಬೈಲ್ ಸಂಖ್ಯೆ 9738465834, 9481866855, 8660270535 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ