E-PAPER
23 Nov 2026, 05:42:42 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Traveling Tips

ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಟೂರ್ ಪ್ಯಾಕೇಜ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಶಿವಗಂಗೆ - ಸಿದ್ಧಗಂಗಾಮಠ - ದೇವರಾಯನದುರ್ಗ- ಗೊರವನಹಳ್ಳಿ - ವಿದುರಾಶ್ವಥ - ಘಾಟಿ ಸುಬ್ರಹ್ಮಣ್ಯ ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಪ್ಯಾಕೇಜ್ ಪ್ರವಾಸ ಪ್ರಾರಂಭಿಸಲಾಗಿದೆ. ಈ ಪ್ರವಾಸ ಬೆಳಿಗ್ಗೆ 6.30ಕ್ಕೆ ಪ್ರಾರಂಭಗೊಂಡು ರಾತ್ರಿ 8 ಗಂಟೆಗೆ ಮುಕ್ತಾಯಗೊಳ್ಳಲಿದೆ.


ಈ ಪ್ರವಾಸ ಇದೇ ಜುಲೈ 26 ರಿಂದ ಪ್ರಾರಂಭಗೊಳ್ಳುತ್ತದೆ. ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನ/ ರಾತ್ರಿ ಊಟವನ್ನು ಹೊರತುಪಡಿಸಿ, ಅಶ್ವಮೇಧ ಕ್ಲಾಸಿಕ್ ಸಾರಿಗೆ ಪ್ರಯಾಣ ಮುಂಗಡ ಬುಕಿಂಗ್ ಸೇರಿ ವಯಸ್ಕರರಿಗೆ ರೂ. 650  ಹಾಗೂ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ರೂ. 500 ದರ ನಿಗದಿಪಡಿಸಿದೆ


ಸಾರ್ವಜನಿಕ ಪ್ರಯಾಣಿಕರು ಮೇಲೆ ತಿಳಿಸಿರುವ ಪ್ಯಾಕೇಜ್ ಪ್ರವಾಸ ಸಾರಿಗೆ ಸೌಲಭ್ಯಕ್ಕಾಗಿ ಟಿಕೆಟ್ ಪಡೆಯಲು ವೆಬ್‍ಸೈಟ್ www.ksrtc.in  & www.ksrtc.karnataka.gov.in  ಹಾಗೂ  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26252625 / 7760990100 / 7760990560 / 7760990287 ಅನ್ನು ಸಂಪರ್ಕಿಸಬಹುದು ಎಂದು  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!ಬಿಜೆಪಿ ಒಬಿಸಿ ಮೋರ್ಚಾ ಪುನಾರಚನೆ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕಹಿರಿಯೂರು ಉಪಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ ವಾಗ್ದಾಳಿದಾಂಪತ್ಯಕ್ಕೆ ಕಾಲಿಟ್ಟ ಎರಡೇ ತಿಂಗಳಿಗೆ ಜವರಾಯನ ಅಟ್ಟಹಾಸ: ಭೀಕರ ಅಪಘಾತಕ್ಕೆ ನವ ದಂಪತಿ ಬಲಿ