Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕಿಂಗ್, ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ

Advertisement
ಬ್ಯಾಂಕಿಂಗ್, ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳಿಗೆ ಕೆ.ಎಸ್.ಒ.ಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಹಾಗೂ ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.


ಅಭ್ಯರ್ಥಿಗಳಿಗೆ ಈ 50 ದಿನಗಳ ಸ್ಪರ್ಧಾತ್ಮಕ ತರಬೇತಿಯಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಜ್ಞಾನ ಹಾಗೂ ಕೌಶಲ್ಯವನ್ನು ಒದಗಿಸುತ್ತದೆ. ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ನೋಂದಣಿ ಮಾಡಿಕೊಳ್ಳಬೇಕು. ನೋಂದಾವಣೆಯನ್ನು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕಛೇರಿ ಸಮಯದಲ್ಲಿ ನೋಂದಾಯಿಸಲು ಸೆ. 30 ಕೊನೆಯ ದಿನವಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08212515944 ಅಥವಾ 9964760090 ಗೆ ಕರೆ ಮಾಡಿ ಸಮಪರ್ಕಿಸಬಹುದು ಎಂದು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವ ನವೀನ್‍ಕುಮಾರ್ ಎಸ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ