Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 07ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಪಶುಸಂಗೋಪನಾ  ಇಲಾಖೆ ನಿವೃತ್ತ ಸಹಾಯಕ ನಿರ್ದೇಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶುಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಅವರು ಕುರಿ ಮತ್ತು ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.

ಆಸಕ್ತ ರೈತ ಭಾಂದವರು ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ 8277931058ಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆಯಬಹುದು.

 ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ ಹಾಗೂ ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರನ್ನು ತರಬೇತಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ್ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ