LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 29 ಮತ್ತು 30ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಜೂನ್ 29 ಮತ್ತು 30ರಂದು ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ವೈಜ್ಞಾನಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.

  ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು  ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ ತರುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಆಸಕ್ತ ರೈತರು ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972965479, 9886002248, 9886803637ಗೆ ಸಂಪರ್ಕಿಸಬಹುದು. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ದೂರವಾಣಿ ಸಂಖ್ಯೆಯೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಹಿರಿಯೂರಿನಲ್ಲಿ ರಾಜಕೀಯ ಪಕ್ಷಗಳ ಸಭೆಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ ಬೇತೂರುಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆಶತಮಾನದ ಜ್ಞಾನ ದೇಗುಲ: ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ್ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ: ಪುಷ್ಪಾರ್ಚನೆ ಮಾಡಿ ಗೌರವ ನಮನ​ 'ನಶೆ ಮುಕ್ತ ಭಾರತ' ನಿರ್ಮಾಣಕ್ಕೆ ಪ್ರತಿಜ್ಞಾವಿಧಿ: ಬಿ. ವೈ. ವಿಜಯೇಂದ್ರ'ಅಗ್ನಿ-4' ಕ್ಷಿಪಣಿ ಉಡಾವಣೆ ಯಶಸ್ವಿ: ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ, 'ಆತ್ಮನಿರ್ಭರ ಭಾರತ'ಕ್ಕೆ ದಿಕ್ಸೂಚಿE20 ಎಥನಾಲ್ ಇಂಧನ ನೀತಿ ವಿರುದ್ಧ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ‘ಕಸದಿಂದ ಮುಕ್ತಿ’ ಅಭಿಯಾನಕ್ಕೆ ಬೆಸ್ಕಾಂ ಬೆಂಬಲ:ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ, ಶಾಸಕರಿಗೆ ಅಧಿಕಾರ ದಾಹ: ಸಚಿವ ಹೆಚ್.ಡಿ. ಕುಮಾರಸ್ವಾಮಿ