Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರುದ್ಯೋಗ ಯುವಕ ಯುವತಿಯರಿಗೆ ವಸತಿ ಸಹಿತ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಮಾಜ
ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗದ ಆಸಕ್ತ ಕನಿಷ್ಠ ಪಿ.ಯು.ಸಿ ಉತ್ತೀರ್ಣ ಹೊಂದಿದ ನಿರುದ್ಯೋಗಿ ಯುವಕ/ ಯುವತಿಯರಿಗೆ ವಸತಿ ಸಹಿತವಾಗಿ, ಸಂವಿಧಾನ ಜಾಗೃತಿ, ಅಸ್ಪೃಶ್ಯತೆ ಆಚರಣೆ,

ನಿವಾರಣೆಗೆ ಸಾಮಾಜಿಕ ನ್ಯಾಯದ ನಾಯಕತ್ವದ ಹಾಗೂ ಸಮುದಾಯ ನಾಯಕತ್ವ ತರಬೇತಿ ಮತ್ತು ಸಮುದಾಯಕ್ಕೆ ಇರುವ ವಿವಿಧ ಸೌಲಭ್ಯಗಳ ಜಾಗೃತಿ ನೀಡಲು ರಾಜ್ಯದ ನಾಲ್ಕು ಭಾಗಗಳಲ್ಲಿ ರಾಷ್ಟ್ರೀಯ ಕಾನೂನು ಶಾಲೆ, ಭಾರತ ವಿಶ್ವವಿದ್ಯಾನಿಲಯ (National Law School of India University) ಬೆಂಗಳೂರು, ಇವರ ವತಿಯಿಂದ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಆಸಕ್ತ ಭೋವಿ ಜನಾಂಗದ ಯುವ ಅಭ್ಯರ್ಥಿಗಳು https://forms.gle/Amodtguivw1TKD2s9 ಲಿಂಕ್ ಮೂಲಕ  ಡಿಸೆಂಬರ್  31 ಸಂಜೆ 5.00 ಗಂಟೆಯೊಳಗಾಗಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ